ಶುಕ್ರವಾರ, 06 ಮಾರ್ಚ್ 2020
5:30 ಪೂರ್ವಾಹ್ನ
Daily PDF
ಮಹಾರಾಷ್ಟ್ರದ ಔರಂಗಬಾದ್ ವಿಮಾನ ನಿಲ್ದಾಣಕ್ಕೆ ಮರುನಾಮಕರಣ
Authored by:
Basavaraj Halli
ಮುಂಬೈ : ಮಹಾರಾಷ್ಟ್ರದ ಔರಂಗಬಾದ್ ವಿಮಾನ ನಿಲ್ದಾಣವನ್ನು ಛತ್ರಪತಿ ಶಿವಾಜಿ ಮಹಾರಾಜ್ ಅವರ ಪುತ್ರ ಸಂಭಾಜಿ ಮಹಾರಾಜ್ ಎಂದು ಮರುನಾಮಕರಣ ಮಾಡಲು ಮಹಾರಾಷ್ಟ್ರ ಸರ್ಕಾರದ ಸಚಿವ ಸಂಪುಟ ಗುರುವಾರ ಒಪ್ಪಿಗೆ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ