ಶನಿವಾರ, 07 ಮಾರ್ಚ್ 2020
5:30 ಪೂರ್ವಾಹ್ನ
Daily PDF
ರಾಜ್ಯ ಮಹಿಳಾ ಆಯೋಗದ ನೂತನ ಅಧ್ಯಕ್ಷೆಯಾಗಿ ಪ್ರಮೀಳಾ ನಾಯ್ಡು ಆಯ್ಕೆ
Authored by:
Basavaraj Halli
ಬೆಂಗಳೂರು : ರಾಜ್ಯ ಮಹಿಳಾ ಆಯೋಗದ ನೂತನ ಅಧ್ಯಕ್ಷೆಯನ್ನಾಗಿ ಪ್ರಮೀಳಾ ನಾಯ್ಡು ಅವರನ್ನು ಆಯ್ಕೆಮಾಡಲಾಗಿದೆ.
ರಾಜ್ಯ ಮಹಿಳಾ ಆಯೋಗವು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ, ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಆಡಳಿತ ವ್ಯಾಪ್ತಿಗೆ ಬರುತ್ತದೆ.