ಶನಿವಾರ, 07 ಮಾರ್ಚ್ 2020
5:30 ಪೂರ್ವಾಹ್ನ
Daily PDF
ಖನಿಜ ಕಾನೂನು ತಿದ್ದುಪಡಿ ಮಸೂದೆ : ಲೋಕಸಭೆಯಲ್ಲಿ ಅಂಗೀಕಾರ
Authored by:
Basavaraj Halli
ದಿನಾಂಕ ಮಾರ್ಚ್ 6, 2020 ರಂದು ಲೋಕಸಭೆಯಲ್ಲಿ ಖನಿಜ ಕಾನೂನು (ತಿದ್ದುಪಡಿ) ಮಸೂದೆ, 2020 ಅನ್ನು ಅಂಗೀಕರಿಸಲಾಯಿತು.
ಗಣಿ ಮತ್ತು ಖನಿಜಗಳ (ಅಭಿವೃದ್ಧಿ ಮತ್ತು ನಿಯಂತ್ರಣ) ಕಾಯ್ದೆ ಮತ್ತು 1957 ಕಲ್ಲಿದ್ದಲು ಗಣಿ (ವಿಶೇಷ ನಿಬಂಧನೆ) ಕಾಯ್ದೆ 2015 ಅನ್ನು ತಿದ್ದುಪಡಿ ಮಾಡುವ ಮುಖ್ಯ ಉದ್ದೇಶವನ್ನು ಈ ಮಸೂದೆ ಹೊಂದಿದೆ.
* ಈ ಮಸೂದೆಯನ್ನು ಸಂಸತ್ತಿನಲ್ಲಿ ಚರ್ಚೆಯಿಲ್ಲದೆ ಅಂಗೀಕರಿಸಲಾಯಿತು.