ರವಿವಾರ, 08 ಮಾರ್ಚ್ 2020
5:30 ಪೂರ್ವಾಹ್ನ
Daily PDF
ರಾಜ್ಯದ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳ ಎರಡನೇ ಶನಿವಾರ ಬ್ಯಾಗ್ ರಹಿತ ದಿನ
Authored by:
Basavaraj Halli
ಬೆಂಗಳೂರು : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರವು ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಶುಭ ಸುದ್ದಿ ನೀಡಿದ್ದು ವಿದ್ಯಾರ್ಥಿಗಳು ಇನ್ನು ಮುಂದೆ ಪ್ರತಿ ಎರಡನೇ ಶನಿವಾರಗಳಂದು ಬ್ಯಾಗ್ ರಹಿತವಾಗಿ ಶಾಲೆಗೆ ಬರಬಹುದು ಮತ್ತು ಈ ದಿನವನ್ನು ಸಂಭ್ರಮ ಶನಿವಾರ ಆಚರಣೆ ಮಾಡಲಾಗುತ್ತದೆ ಎಂಬುದಾಗಿ ಸರ್ಕಾರ ತಿಳಿಸಿದೆ.
- ಅಲ್ಲದೇ ಶಿಕ್ಷಕರ ಸೇವಾ ಸೌಲಭ್ಯಗಳನ್ನು ಅಂತರ್ಜಾಲದ ಮೂಲಕ ಒದಗಿಸಲು "ಶಿಕ್ಷಕ ಮಿತ್ರ" ಎಂಬ ಮೊಬೈಲ್ ಆಪ್ ಅಭಿವೃದ್ಧಿ ಪಡಿಸಲಾಗಿದೆ.