ಮಂಗಳವಾರ, 10 ಮಾರ್ಚ್ 2020
5:30 ಪೂರ್ವಾಹ್ನ
Daily PDF
ಭಾರತ ಸರ್ಕಾರದಿಂದ 2022ರ ವೇಳೆಗೆ 75 ಲಕ್ಷ ಸ್ವಸಹಾಯ ಗುಂಪು ರಚನೆ
Authored by:
Surekha Halli
2022ರ ವೇಳೆಗೆ ಸುಮಾರು 17 ಲಕ್ಷಕ್ಕೂ ಹೆಚ್ಚು ಸ್ವಸಹಾಯ ಗುಂಪುಗಳನ್ನು ಅಭಿವೃದ್ಧಿಪಡಿಸುವುದಾಗಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ನರೇಂದ್ರ ಸಿಂಗ್ ತೋಮರ್ ಪ್ರಕಟಿಸಿದ್ದಾರೆ. ಈಗಾಗಲೇ ದೇಶದಲ್ಲಿ 60 ಲಕ್ಷಕ್ಕೂ ಹೆಚ್ಚು ಸ್ವಸಹಾಯ ಗುಂಪುಗಳಿದ್ದು, ಅದಕ್ಕಾಗಿ 6 ಕೋಟಿ ಮಹಿಳೆಯರನ್ನು ಸಜ್ಜುಗೊಳಿಸುತ್ತಿದೆ.