ಬುಧವಾರ, 11 ಮಾರ್ಚ್ 2020
5:30 ಪೂರ್ವಾಹ್ನ
Daily PDF
ವಿಶ್ವ ಸಿನಿಮೋತ್ಸವದಲ್ಲಿ ನಟಿ ಹರಿಪ್ರಿಯಾಗೆ ಶ್ರೇಷ್ಠ ನಟಿ ಪ್ರಶಸ್ತಿ
Authored by:
Basavaraj Halli
ಭಾರತೀಯ ವಿಶ್ವ ಸಿನಿಮೋತ್ಸವದಲ್ಲಿ ನಮ್ಮ ಸ್ಯಾಂಡಲ್ವುಡ್ ನಟಿ ಹರಿಪ್ರಿಯಾ ಅವರಿಗೆ 'ಶ್ರೇಷ್ಠ ನಟಿ' ಪ್ರಶಸ್ತಿ ಪುರಸ್ಕಾರ ಲಭಿಸಿದೆ.
ಹರಿಪ್ರಿಯಾ ಅವರು ನಟಿಸಿದ 'ಅಮೃತಮತಿ' ಚಿತ್ರದಲ್ಲಿನ ಮನೋಜ್ಞ ಅಭಿನಯಕ್ಕೆ ಅವರಿಗೆ ಈ ಪ್ರಶಸ್ತಿ ದೊರೆತಿದೆ.