ಗುರುವಾರ, 12 ಮಾರ್ಚ್ 2020
5:30 ಪೂರ್ವಾಹ್ನ
Daily PDF
ಡಿ ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ
Authored by:
Basavaraj Halli
ಬೆಂಗಳೂರು : ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನದ ಆಯ್ಕೆಯನ್ನು ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದ್ದು ಕನಕಪುರದ ಶಾಸಕ ಮತ್ತು ಒಕ್ಕಲಿಗ ನಾಯಕರಾದ ಡಿ ಕೆ ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ ಆದೇಶ ಹೊರಡಿಸಲಾಗಿದೆ.
* ಕಾಂಗ್ರೆಸ್ ಪಕ್ಷದ ಅಧ್ಯಕ್ಷೆಯಾಗಿರುವ ಸೋನಿಯಾ ಗಾಂಧಿ ಈ ಆದೇಶವನ್ನು ಹೊರಡಿಸಿದ್ದಾರೆ.
* ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ ಮತ್ತು ಸಲೀಂ ಅಹಮ್ಮದ್ ಅವರು ಕೆಪಿಸಿಸಿಯ ನೂತನ ಕಾರ್ಯಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.