ಗುರುವಾರ, 12 ಮಾರ್ಚ್ 2020
5:30 ಪೂರ್ವಾಹ್ನ
Daily PDF
ಸೆಪ್ಟoಬರ್ .7 ರಿಂದ ಬೆಂಗಳೂರಿನಲ್ಲಿ ವಿಶ್ವ ಕಾಫಿ ಸಮಾವೇಶ
Authored by:
Basavaraj Halli
ಚಿಕ್ಕಮಗಳೂರು : ಏಷ್ಯಾದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಇದೆ ಸೆಪ್ಟೆಂಬರ್ 7 ರಿಂದ 9 ರವರೆಗೆ ಐದನೇ ವಿಶ್ವ ಕಾಫಿ ಸಮಾವೇಶ ಮತ್ತು ಎಕ್ಸ್ಪೋ ಆಯೋಜಿಸಲಾಗಿದೆ.
ಭಾರತದ ಕಾಫಿ ಉದ್ಯಮವನ್ನು ವಿಶ್ವಕ್ಕೆ ಪರಿಚಯಿಸುವದು ಈ ಸಮಾವೇಶದ ಮುಖ್ಯ ಉದ್ದೇಶವಾಗಿದೆ.