ಶುಕ್ರವಾರ, 13 ಮಾರ್ಚ್ 2020
5:30 ಪೂರ್ವಾಹ್ನ
Daily PDF
ಕಿಸಾನ್ ರೈಲು ಯೋಜನೆ ಅನುಷ್ಠಾನಕ್ಕೆ ಸಮಿತಿ ರಚನೆ : ಕೇಂದ್ರ ಸರ್ಕಾರ
Authored by:
Basavaraj Halli
ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಬಜೆಟ್ ನಲ್ಲಿ ಘೋಷಿಸಿದಂತೆ "ಕಿಸಾನ್ ರೈಲು ಯೋಜನೆ" ಕುರಿತು ಸಲಹೆ ಸೂಚನೆಗಳನ್ನು ಪಡೆಯಲು ಸಲುವಾಗಿ ಭಾರತ ಸರ್ಕಾರ ಇತ್ತೀಚೆಗೆ ಒಂದು ಸಮಿತಿಯನ್ನು ರಚಿಸಿದೆ. ಈ ಯೋಜನೆಯನ್ನು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ 2020-21ರಲ್ಲಿ ಘೋಷಿಸಿದ್ದರು.