ರವಿವಾರ, 15 ಮಾರ್ಚ್ 2020
5:30 ಪೂರ್ವಾಹ್ನ
Daily PDF
ಕೊರೊನಾ ವೈರಸ್ : ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಿಸಿದ ಅಮೆರಿಕ
Authored by:
Basavaraj Halli
ವಾಷಿಂಗ್ಟನ್ : ಅಮೇರಿಕಾದಲ್ಲಿ ತೀವ್ರವಾಗಿ ವ್ಯಾಪಿಸುತ್ತಿರುವ ಕೊರೊನಾ ಮಹಾಮಾರಿ ವೈರಸ್ ಗೆ ಈಗಾಗಲೇ ಅಮೇರಿಕಾದಲ್ಲಿ 41 ಮಂದಿ ಮೃತಪಟ್ಟಿದ್ದಾರೆ. ಈ ಬೆನ್ನಲ್ಲೇ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು "ರಾಷ್ಟ್ರೀಯ ತುರ್ತು ಪರಿಸ್ಥಿತಿ" ಘೋಷಣೆ ಮಾಡಿದ್ದಾರೆ.