ರವಿವಾರ, 15 ಮಾರ್ಚ್ 2020
5:30 ಪೂರ್ವಾಹ್ನ
Daily PDF
ಕೊರನಾ ವೈರಸ್ ಔಷಧಿ ತಯಾರಿಕೆಯಲ್ಲಿ ಭಾರತಕ್ಕೆ 5ನೇ ಸ್ಥಾನ
Authored by:
Basavaraj Halli
ನವದೆಹಲಿ : ಇಡೀ ವಿಶ್ವವನ್ನೇ ಮಾರಕವಾಗಿ ಕಾಡುತ್ತಿರುವ ಕೊರೊನಾ ವೈರಸ್ ಸೋಂಕಿಗೆ ಇದುವರೆಗೂ ಯಾವ ರಾಷ್ಟ್ರವು ಯಾವುದೇ ಔಷಧಿಯನ್ನು ಕಂಡು ಹಿಡಿದಿಲ್ಲ.
ಭಾರತದ ಪುಣೆಯಲ್ಲಿ ಇರುವ ಸೂಕ್ಷ್ಮ ರೋಗಾಣುಗಳ ಅಧ್ಯಯನ ಕೇಂದ್ರದಲ್ಲಿ ವಿಜ್ಞಾನಿಗಳು ಕೊರೊನಾ ವೈರಸ್ ಲಸಿಕೆ ಕಂಡು ಹಿಡಿಯಲು ಶ್ರಮಿಸುತ್ತಿದ್ದು, ಈ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತವು 5ನೇ ಸ್ಥಾನ ಪಡೆದಿದೆ ಎಂದು ವರದಿಯಾಗಿದೆ.
* ಈ ಮಾರಕ ರೋಗಕ್ಕೆ ಲಸಿಕೆ ಕಂಡು ಹಿಡಿಯಬೇಕಾದರೆ ಕನಿಷ್ಠ 18 ತಿಂಗಳಾದರೂ ಬೇಕಾಗುತ್ತದೆ ಎಂದು ಅಂತಾರಾಷ್ಟ್ರೀಯ ಆರೋಗ್ಯ ಸಂಸ್ಥೆ ತಿಳಿಸಿದೆ.