ಸೋಮವಾರ, 16 ಮಾರ್ಚ್ 2020
5:30 ಪೂರ್ವಾಹ್ನ
Daily PDF
ಮೈಕ್ರೋಸಾಫ್ಟ್ ನ ನಿರ್ದೇಶಕರ ಜವಾಬ್ದಾರಿ ತ್ಯಜಿಸಿದ ಬಿಲ್ ಗೇಟ್ಸ್
Authored by:
Basavaraj Halli
ಸ್ಯಾನ್ ಫ್ರಾನ್ಸಿಸ್ಕೊ : ಮೈಕ್ರೋಸಾಫ್ಟ್ ಸಹ ಸಂಸ್ಥಾಪಕರಾದ ಬಿಲ್ ಗೇಟ್ಸ್ ಅವರು ಸಂಸ್ಥೆಯ ನಿರ್ದೇಶಕರ ಮಂಡಳಿಯಿಂದ ಸ್ಥಾನದಿಂದ ಹೊರಬಂದಿದ್ದಾರೆ. ಇನ್ನು ಪೂರ್ಣ ಪ್ರಮಾಣದ ಸಮಾಜಸೇವೆಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಸಂಸ್ಥೆಯ ಮೂಲಗಳಿಂದ ತಿಳಿದುಬಂದಿದೆ.
ಸುಮಾರು ಒಂದು ದಶಕದ ಹಿಂದೆಯೇ ಇವರು ಸಂಸ್ಥೆಯ ಅಧ್ಯಕ್ಷ ಹುದ್ದೆಯನ್ನು ತ್ಯಜಿಸಿ ಸಂಸ್ಥೆಯ ಕಾರ್ಯ ಚಟುವಟಿಕೆಗಳಿಂದ ದೂರ ಉಳಿದಿದ್ದರು.