ಮಂಗಳವಾರ, 17 ಮಾರ್ಚ್ 2020
5:30 ಪೂರ್ವಾಹ್ನ
Daily PDF
ಕೊರೊನಾ ವೈರಸ್ : ಭಾರತ-ಬಾಂಗ್ಲಾದೇಶ ನಡುವಿನ ಮೈತ್ರಿ-ಬಂಧನ್ ಎಕ್ಸ್ ಪ್ರೆಸ್ ರೈಲು ಸ್ಥಗಿತ
Authored by:
Basavaraj Halli
ನವದೆಹಲಿ : ಕೊರೊನಾ ವೈರಸ್ ಸೋಂಕಿನ ಭೀತಿಯಿಂದಾಗಿ ಮುಂಜಾಗ್ರತಾ ಕ್ರಮವಾಗಿ ಭಾರತ- ಬಾಂಗ್ಲಾ ದೇಶದ ನಡುವೆ ಸಂಚರಿಸುವ ಮೈತ್ರಿ ಮತ್ತು ಬಂಧನ್ ಎಕ್ಸ್ ಪ್ರೆಸ್ ರೈಲುಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಪೂರ್ವ ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ರೈಲುಗಳು ಭಾರತದಿಂದ ಬಾಂಗ್ಲಾದೇಶದ ರಾಜಧಾನಿಯಾದ ಢಾಕಾದ ನಡುವೆ ಸಂಚರಿಸುತ್ತಿದ್ದ ಮೈತ್ರಿ ಎಕ್ಸ್ ಪ್ರೆಸ್ ಮತ್ತು ಬಂಧನ ಎಕ್ಸ್ ಪ್ರೆಸ್ ರೈಲುಗಳ ಸಂಚಾರವನ್ನು ಸ್ಥತಿಗೊಳಿಸಲಾಗಿದೆ.