ಗುರುವಾರ, 19 ಮಾರ್ಚ್ 2020
5:30 ಪೂರ್ವಾಹ್ನ
Daily PDF
ಕೊರೊನಾ ವೈರಸ್ : ಸೌದಿ ರಾಜಕುಮಾರ, ಪ್ರಧಾನಿ ಮೋದಿ ಮಾತುಕತೆ
Authored by:
Basavaraj Halli
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ(17 ಮಾರ್ಚ್ 2020) ಸೌದಿ ಅರೇಬಿಯಾದ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ದೂರವಾಣಿ ಮೂಲಕ ಸಂಭಾಷಣೆ ನಡೆಸಿದ್ದು, ಜಾಗತಿಕವಾಗಿ ಹರಡಿರುವ ಕೊರೊನಾ ವೈರಸ್ ನಿಂದ ಉಂಟಾಗಿರುವ ಸವಾಲನ್ನು ಜೊತೆಯಾಗಿ ಎದುರಿಸಲು ತೆಗೆದುಕೊಳ್ಳಬೇಕಾದ ಪ್ರಯತ್ನಗಳ ಕುರಿತು ಸಂಭಾಷಣೆ ನಡೆಸಿದ್ದಾರೆ.
* ನರೇಂದ್ರ ಮೋದಿ ಕರೋನ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ತೆಗೆದುಕೊಳ್ಳಬೇಕಾದ ಮುಂಜಾಗೃತ ಕ್ರಮಗಳ ಕುರಿತು ಸಾರ್ಕ್ ರಾಷ್ಟ್ರಗಳ ನಾಯಕರ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಿದ್ದರು.