ಶುಕ್ರವಾರ, 20 ಮಾರ್ಚ್ 2020
5:30 ಪೂರ್ವಾಹ್ನ
Daily PDF
ಭಾರತ ಸರ್ಕಾರದಿಂದ ರಾಷ್ಟ್ರೀಯ ತಾಂತ್ರಿಕ ಜವಳಿ ಮಿಷನ್ಗೆ 1,480 ಕೋಟಿ ರೂ
Authored by:
Basavaraj Halli
ಕೇಂದ್ರ ಜವಳಿ ಸಚಿವೆ ಶ್ರೀಮತಿ ಸ್ಮೃತಿ ಇರಾನಿ ಅವರು ರಾಜ್ಯಸಭೆಯಲ್ಲಿ ರಾಷ್ಟ್ರೀಯ ತಾಂತ್ರಿಕ ಜವಳಿ ಮಿಷನ್ ಗಾಗಿ ಭಾರತ ಸರ್ಕಾರವು ಸುಮಾರು 1,480 ಕೋಟಿ ರೂ ಅನುದಾನ ನೀಡಿರುವುದಾಗಿ ತಿಳಿಸಿದರು.
ಈ ಯೋಜನೆಯು ಭಾರತದಲ್ಲಿ ತಾಂತ್ರಿಕ ಜವಳಿಗಳನ್ನು ಸುಧಾರಿಸುವ ಉದ್ದೇಶವನ್ನು ಹೊಂದಿದೆ.