ಶನಿವಾರ, 21 ಮಾರ್ಚ್ 2020
5:30 ಪೂರ್ವಾಹ್ನ
Daily PDF
ಕೇಂದ್ರೀಯ ಸಂಸ್ಕೃತ ವಿವಿಗಳ ಮಸೂದೆಗೆ ಸಂಸತ್ನಲ್ಲಿ ಅಂಗೀಕಾರ
Authored by:
Basavaraj Halli
ನವದೆಹಲಿ : ದೇಶದಲ್ಲಿರುವ ಒಟ್ಟು 03 ಡೀಮ್ಡ್ ಸಂಸ್ಕೃತ ವಿಶ್ವ ವಿದ್ಯಾಲಯಗಳನ್ನು ಕೇಂದ್ರೀಯ ವಿಶ್ವವಿದ್ಯಾಲಯಗಳಾಗಿ ಮೇಲ್ದರ್ಜೆಗೇರಿಸುವ "ಕೇಂದ್ರೀಯ ಸಂಸ್ಕೃತ ವಿವಿಗಳ ಮಸೂದೆ"ಯನ್ನು ಶುಕ್ರವಾರ ಸಂಸತ್ತು ಅಂಗೀಕರಿಸಿದೆ.
ರಾಷ್ಟ್ರೀಯ ಸಂಸ್ಕೃತ ಸಂಸ್ಥಾನ, ಶ್ರೀ ಲಾಲಬಹಾದೂರ ಶಾಸ್ತ್ರಿ ರಾಷ್ಟ್ರೀಯ ಸಂಸ್ಕೃತ ವಿದ್ಯಾಪೀಠ ಮತ್ತು ರಾಷ್ಟ್ರೀಯ ಸಂಸ್ಕೃತ ವಿದ್ಯಾಪೀಠ ಈ ಮೂರು ಸಂಸ್ಕೃತ ವಿಶ್ವವಿದ್ಯಾಲಯಗಳನ್ನು ಇನ್ನು ಕೇಂದ್ರೀಯ ವಿಶ್ವವಿದ್ಯಾಲಯಗಳಾಗಿ ಮೇಲ್ದರ್ಜೆಗೇರಲಿವೆ.