ಶನಿವಾರ, 21 ಮಾರ್ಚ್ 2020
5:30 ಪೂರ್ವಾಹ್ನ
Daily PDF
ಮಾರ್ಚ್ 22 ರಿಂದ ಯಾವುದೇ ಅಂತಾರಾಷ್ಟ್ರೀಯ ವಿಮಾನಗಳಿಗೆ ಭಾರತ ಪ್ರವೇಶ ನಿಷೇದ
Authored by:
Basavaraj Halli
ನವದೆಹಲಿ : ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಿದೇಶಗಳಿಂದ ಆಗಮಿಸುವ ವಿಮಾನಗಳಿಗೆ ಭಾರತದ ಪ್ರವೇಶವನ್ನು ನಿಷೇಧ ಹೇರಲು ನಿರ್ಧರಿಸಲಾಗಿದೆ. ಇದೆ ಮಾರ್ಚ್ 22ರಿಂದ ಈ ನಿಯಮ ಜಾರಿಗೆ ಬರಲಿದೆ.