ಶನಿವಾರ, 21 ಮಾರ್ಚ್ 2020
5:30 ಪೂರ್ವಾಹ್ನ
Daily PDF
ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟು: ಮುಖ್ಯಮಂತ್ರಿ ಸ್ಥಾನಕ್ಕೆ ಕಮಲ್ ನಾಥ್ ರಾಜೀನಾಮೆ
Authored by:
Basavaraj Halli
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದಿಂದ ಬಂಡಾಯ ಎದ್ದು 22 ಶಾಸಕರು ರಾಜೀನಾಮೆ ನೀಡಿದ್ದರಿಂದ ರಾಜ್ಯಪಾಲರು ಬಹುಮತ ಸಾಬೀತುಪಡಿಸುವಂತೆ ಮುಂಖ್ಯಮಂತ್ರಿ ಕಮಲನಾಥ್ ಸರ್ಕಾರಕ್ಕೆ ಸೂಚಿಸಿದ್ದರು. ಬಹುಮತ ಸಾಬೀತುಪಡಿಸುವ ಮುನ್ನವೇ ಮುಖ್ಯಮಂತ್ರಿ ಸ್ಥಾನಕ್ಕೆ ಕಮಲನಾಥ್ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.