ಶನಿವಾರ, 21 ಮಾರ್ಚ್ 2020
5:30 ಪೂರ್ವಾಹ್ನ
Daily PDF
ಚಿಕ್ಕಮಗಳೂರಿಗೆ ಮೆಡಿಕಲ್ ಕಾಲೇಜು ಸ್ಥಾಪನೆಗೆ ಅನುಮತಿ ನೀಡಿದ ಕೇಂದ್ರ
Authored by:
Basavaraj Halli
ಚಿಕ್ಕಮಗಳೂರು ಜಿಲ್ಲಾ ಕೇಂದ್ರದಲ್ಲಿ ಮೆಡಿಕಲ್ ಕಾಲೇಜು ಆರಂಭಿಸಲು ಇದ್ದ ಹಲವು ದಿನಗಳ
ಬೇಡಿಕೆಗೆ ಕೊನೆಗೂ ಕೇಂದ್ರ ಸರ್ಕಾರ ಸಮ್ಮತಿ ನೀಡಿದೆ. ಅಲ್ಲದೆ ಕೇಂದ್ರ ಆರೋಗ್ಯ ಸಚಿವರು ವೈದ್ಯಕೀಯ ಕಾಲೇಜಿಗೆ ಮಂಜೂರಾತಿಯನ್ನು ನೀಡಿದ ಪತ್ರವನ್ನು ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಹಸ್ತಾಂತರಿಸಿದರು.