ಮಂಗಳವಾರ, 24 ಮಾರ್ಚ್ 2020
5:30 ಪೂರ್ವಾಹ್ನ
Daily PDF
ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಚೌಹಾಣ್
Authored by:
Basavaraj Halli
ಭೋಪಾಲ್ : ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟಿನಿಂದಾಗಿ ಕಾಂಗ್ರೆಸ್ ನಾಯಕ ಕಮಲ ನಾಥ್ ಅವರು ಬಹುಮತ ಸಾಬೀತು ಪಡಿಸಲು ವಿಫಲರಾದ ಬೆನ್ನಲ್ಲೇ ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ BJP ಯ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸೋಮವಾರ ಸಂಜೆ ಪ್ರಮಾಣವಚನ ಸ್ವೀಕರಿಸಿದರು.
* ಶಿವರಾಜ್ ಸಿಂಗ್ ಚೌಹಾಣ್ ಅವರು ನಾಲ್ಕನೇ ಬಾರಿಗೆ ಮಧ್ಯಪ್ರದೇಶ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
* ಕಾಂಗ್ರೆಸ್ ನ 22 ಶಾಸಕರು ರಾಜೀನಾಮೆ ನೀಡಿ ಬಿಜೆಪಿಯನ್ನು ಸೇರುವ ಮೂಲಕ ಅವರೆಲ್ಲರೂ ಶಿವರಾಜ್ ಸಿಂಗ್ ಚೌಹಾಣ್ ಅವರು ಮುಖ್ಯಮಂತ್ರಿಯಾಗಲು ಬೆಂಬಲ ಸೂಚಿಸಿದ್ದಾರೆ.