ಮಂಗಳವಾರ, 24 ಮಾರ್ಚ್ 2020
5:30 ಪೂರ್ವಾಹ್ನ
Daily PDF
ಹಣಕಾಸು ಮಸೂದೆ 2020 : ಲೋಕಸಭೆಯಲ್ಲಿ ಅಂಗೀಕರಿಸಲ್ಪಟ್ಟಿತು
Authored by:
Basavaraj Halli
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2020 ರ ಹಣಕಾಸು ಮಸೂದೆಯನ್ನು ಮಂಡಿಸಿದರು. ಈ ಮಸೂದೆಯನ್ನು ಲೋಕಸಭೆಯಲ್ಲಿ ದಿನಾಂಕ 23 ಮಾರ್ಚ್ 2020 ರಂದು ಯಾವುದೇ ಚರ್ಚೆಯಿಲ್ಲದೆ ಅಂಗೀಕರಿಸಲಾಯಿತು.
* ಈ ಮಸೂದೆ 2020-21 ರ ಆರ್ಥಿಕ ವರ್ಷದ ಹಣಕಾಸು ಪ್ರಸ್ತಾಪಗಳ ವಿವರ ನೀಡುತ್ತದೆ.