ಶುಕ್ರವಾರ, 27 ಮಾರ್ಚ್ 2020
12:07 ಅಪರಾಹ್ನ
Daily PDF
ಭಾರತದ ಅತಿದೊಡ್ಡ 'ಕೊರೋನಾ' ಆಸ್ಪತ್ರೆ ನಿರ್ಮಾಣಕ್ಕೆ ಒಪ್ಪಂದ
Authored by:
Basavaraj Halli
ಭುವನೇಶ್ವರ್ : ಮಾರಕ ಕರೋನ ವೈರಸ್ ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆ ಕೋರೋನಾ ವೈರಸ್ ಚಿಕಿತ್ಸೆಗೆ ದೇಶದ ಅತಿ ದೊಡ್ಡ ಆಸ್ಪತ್ರೆ ನಿರ್ಮಿಸಲು ಒಡಿಶಾ ಸರ್ಕಾರ ತೀರ್ಮಾನಿಸಿದೆ. 1000 ಹಾಸಿಗೆಗಳ ಸೌಲಭ್ಯ ಹೊಂದಿರಲಿರುವ ಈ ಆಸ್ಪತ್ರೆ ನಿರ್ಮಾಣಕ್ಕೆ ತ್ರಿಪಕ್ಷೀಯ ಒಪ್ಪಂದ ಮಾಡಿಕೊಳ್ಳಲಾಗಿದೆ. ಈ ಒಪ್ಪಂದವು ಒಡಿಶಾ ರಾಜ್ಯ ಸರ್ಕಾರ, ಕಾರ್ಪೊರೇಟ್ ಕಂಪನಿಗಳು ಮತ್ತು ಎರಡು ಮೆಡಿಕಲ್ ಕಾಲೇಜುಗಳ ಮಧ್ಯೆ ಏರ್ಪಟ್ಟಿದೆ.
ಈ ಆಸ್ಪತ್ರೆಯನ್ನು ಒಡಿಶಾದ ರಾಜಧಾನಿ ಭುವನೇಶ್ವರದಲ್ಲಿ ನಿರ್ಮಾಣ ಮಾಡಲಾಗುವುದು.