ನವದೆಹಲಿ : ಕೋರೋಣ ವೈರಸ್ ನಿಯಂತ್ರಣಕ್ಕಾಗಿ ದೇಶದ ಪ್ರಧಾನಿ, ರಾಷ್ಟ್ರಪತಿ, ಸಂಪುಟ ಸಚಿವರು ಸೇರಿದಂತೆ ಎಲ್ಲಾ ಸಂಸದರ ಸಂಬಳವನ್ನು ಒಂದು ವರ್ಷದ ಅವಧಿಗೆ ಶೇ.30ರಷ್ಟು ಪ್ರಧಾನಿ ಪರಿಹಾರ ನಿಧಿಗಾಗಿ ನೀಡಲು ಇದೆ ಏಪ್ರಿಲ್ 01 ರಿಂದ ಜಾರಿಗೆ ಬರುವಂತೆ ಕಡಿತಗೊಳಿಸುವದಾಗಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಮಾಹಿತಿ ನೀಡಿದ್ದಾರೆ.