ಮಂಗಳವಾರ, 07 ಎಪ್ರಿಲ್ 2020
7:55 ಅಪರಾಹ್ನ
Daily PDF
ದೆಹಲಿಯಲ್ಲಿ ಸರ್ಕಾರದಿಂದ ಕೊರೋನಾ ವಿರುದ್ಧ ಹೋರಾಟಕ್ಕೆ '5ಟಿ ಯೋಜನೆ'
Authored by:
Basavaraj Halli
ನವದೆಹಲಿ: ಮಾರಾಣಾಂತಿಕ ಕೊರೋನಾ ವೈರಸ್ ಸೋಂಕನ್ನು ನಿಯಂತ್ರಿಸಲು ದೆಹಲಿಯ ಸರ್ಕಾರ '5ಟಿ ಯೋಜನೆ'ಯನ್ನು ಜಾರಿತರಲು ಚಿಂತನೆ
* 5ಟಿ ಯೋಜನೆ: ಟೆಸ್ಟಿಂಗ್, ಟ್ರೇಸಿಂಗ್, ಟ್ರೀಟ್ಮೆಂಟ್, ಟೀಮ್ ವರ್ಕ್ ಮತ್ತು ಟ್ರ್ಯಾಕಿಂಗ್ ಆಯಂಡ್ ಮಾನಿಟರಿಂಗ್ (ಪರೀಕ್ಷೆ, ಪತ್ತೆ ಹಚ್ಚುವುದು, ಚಿಕಿತ್ಸೆ ನೀಡುವುದು, ತಂಡವಾಗಿ ಕೆಲಸ ಮಾಡುವುದು ಮತ್ತು ನಿರ್ವಹಣೆ)
ಈ ಯೋಜನೆ ಕುರಿತು ಡಿಜಿಟಲ್ ಸುದ್ದಿಗೋಷ್ಠಿಯಲ್ಲಿ ನಡೆಸಿ ದೆಹಲಿ ಸರ್ಕಾರದ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ಅವರು ಮಾಹಿತಿ ನೀಡಿದ್ದಾರೆ.