ಶನಿವಾರ, 11 ಎಪ್ರಿಲ್ 2020
9:32 ಪೂರ್ವಾಹ್ನ
Daily PDF
FCI ಯಿಂದ ಸರ್ಕಾರೇತರ ಸಂಸ್ಥೆಗಳಿಗೆ ಆಹಾರ ಧಾನ್ಯಗಳನ್ನು ನೇರವಾಗಿ ಖರೀದಿಸಲು ಅನುಮತಿ
Authored by:
Basavaraj Halli
COVID-19 ವೈರಸ್ ನಿಯಂತ್ರಣಕ್ಕಾಗಿ ದೇಶದಲ್ಲಿ ಹೇರಿರುವ ಲಾಕ್ ಡೌನ್ ಸಮಯದಲ್ಲಿ ಅಗತ್ಯವಿರುವವರಿಗೆ ಆಹಾರ ಪೂರೈಕೆಯಲ್ಲಿ ತೊಡಗಿರುವ ಸರ್ಕಾರೇತರ ಸಂಸ್ಥೆಗಳಿಗೆ FCI (ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ) ಯಿಂದ ನೇರವಾಗಿ ಆಹಾರ ಧಾನ್ಯಗಳನ್ನು ಪಡೆಯಲು ಭಾರತ ಸರ್ಕಾರ ಅನುಮತಿ ನೀಡಿದೆ.