COVID-19 ಚಿಕಿತ್ಸೆಗಾಗಿ 586 ಮೀಸಲು ಆಸ್ಪತ್ರೆಗಳನ್ನು ಸ್ಥಾಪನೆ
Published by Basavaraj Halli
13 ಏಪ್ರಿಲ್ 2020
ಭಾರತ ಸರ್ಕಾರವು ದೇಶದಲ್ಲಿ ವ್ಯಾಪಿಸಿರುವ ಕರೋನ ಸೋಂಕಿತರ ಚಿಕಿತ್ಸೆಗಾಗಿ ದೇಶಾದ್ಯಂತ ಸುಮಾರು 586 ಮೀಸಲು COVID-19 ಆಸ್ಪತ್ರೆಗಳನ್ನು ಸ್ಥಾಪಿಸಿದೆ. ಈ ಆಸ್ಪತ್ರೆಗಳು 1 ಲಕ್ಷಕ್ಕೂ ಹೆಚ್ಚು ಪ್ರತ್ಯೇಕ ಹಾಸಿಗೆಗಳ ಸಾಮರ್ಥ್ಯವನ್ನು ಹೊಂದಿವೆ.
* 20,000 ಕ್ಕೂ ಹೆಚ್ಚು ರೈಲ್ವೆ ಬೋಗಿಗಳನ್ನು ಆಸ್ಪತ್ರೆ ವಾರ್ಡ್‌ಗಳಾಗಿ ಪರಿವರ್ತಿಸಲಾಗಿದೆ.
* ಆಯುಷ್ಮಾನ್ ಭಾರತ್ ಯೋಜನೆಯಡಿ ಫಲಾನುಭವಿಗಳನ್ನು ಉಚಿತವಾಗಿ ಪರೀಕ್ಷಿಸಲಾಗುತ್ತಿದೆ.