ಭಾರತದ ಮೊದಲ ರಿಮೋಟ್ ಹೆಲ್ತ್ ಮಾನಿಟರಿಂಗ್ ಸಿಸ್ಟಮ್ ರೀಷಿಕೇಶದಲ್ಲಿ ಸ್ಥಾಪನೆ
Published by Basavaraj Halli
14 ಏಪ್ರಿಲ್ 2020
ರಿಷಿಕೇಶದಲ್ಲಿರುವ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ಮತ್ತು BHEL (ಭಾರತ್ ಹೆವಿ ಎಲೆಕ್ಟ್ರಾನಿಕ್ಸ್ ಲಿಮಿಟೆಡ್) ಜಂಟಿಯಾಗಿ ಭಾರತದ ಮೊದಲ ರಿಮೋಟ್ ಹೆಲ್ತ್ ಮಾನಿಟರಿಂಗ್ ವ್ಯವಸ್ಥೆಯನ್ನು ಸ್ಥಾಪಿಸಿವೆ.
* ರಿಮೋಟ್ ಹೆಲ್ತ್ ಮಾನಿಟರಿಂಗ್ ಸಿಸ್ಟಮ್ ಮೂಲಕ ವೈದ್ಯರಿಗೆ ಸೋಂಕಿತರ ದೇಹದ ಉಷ್ಣತೆ ಮತ್ತು ರೋಗಿಗಳ ಆಮ್ಲಜನಕವನ್ನು ದೂರದಿಂದಲೇ ಮೇಲ್ವಿಚಾರಣೆ ಮಾಡಬಹುದಾಗಿದೆ.
* ರಿಮೋಟ್ ಹೆಲ್ತ್ ಮಾನಿಟರಿಂಗ್ ಸಿಸ್ಟಮ್ ನ ಒಂದು ಭಾಗವಾಗಿ ವೆಬ್‌ಸೈಟ್ ಮತ್ತು ಮೊಬೈಲ್ ಅಪ್ಲಿಕೇಶನ್ ಅನ್ನು ಸಹ ನಿರ್ಮಿಸಲಾಗಿದೆ.