ಬಾಲಿವುಡ್ ನಟ ಇರ್ಫಾನ್ ಖಾನ್ ಇನ್ನಿಲ್ಲ
Published by Siddaram Halli
29 ಏಪ್ರಿಲ್ 2020
ಮುಂಬಯಿ : ಟ್ಯೂಮರ್ ನಿಂದಾಗಿ ಬಳಲುತ್ತಿದ್ದ
ಖ್ಯಾತ ಬಾಲಿವುಡ್ ನಟ ಇರ್ಫಾನ್ ಖಾನ್ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ತಮ್ಮ 54 ವಯಸ್ಸಿನಲ್ಲಿ ಕೊನೆಯುಸಿರೆಳೆದರು.
* ಕಳೆದ ಕೆಲ ವರ್ಷಗಳಿಂದ ನ್ಯೂರೋಎಂಡೋಕ್ರೈನ್ ಟ್ಯೂಮರ್ ಸಮಸ್ಯೆಯಿಂದ ಬಳಲುತ್ತಿದ್ದರು.
* ಇತ್ತೀಚೆಗಷ್ಟೇ ಅಂಗ್ರೇಜಿ ಮೀಡಿಯಾಂ ಸಿನಿಮಾದಲ್ಲಿ ನಟಿಸಿದ್ದರು.