ವಿಶ್ವವಿದ್ಯಾಲಯಗಳಿಗೆ ಪರಿಷ್ಕ್ರತ ವೇಳಾಪಟ್ಟಿ ಯುಜಿಸಿಯಿಂದ ಪ್ರಕಟ
Published by Siddaram Halli
30 ಏಪ್ರಿಲ್ 2020
ನವದೆಹಲಿ : ದೇಶದಲ್ಲಿ ವಿಧಿಸಿರುವ ಲಾಕ್ಡೌನ್ ನಿಂದಾಗಿ ಎಲ್ಲ ವಿಶ್ವವಿದ್ಯಾಲಯಗಳ 2020-21 ರ ಶೈಕ್ಷಣಿಕ ವೇಳಾಪಟ್ಟಿಗೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗ (UGC) ವು ಸೆಪ್ಟೆಂಬರ್ ನಿಂದ ಎಲ್ಲ ವಿಶ್ವವಿದ್ಯಾಲಯಗಳ ಶೈಕ್ಷಣಿಕ ವೇಳಾಪಟ್ಟಿ ಆರಂಭಿಸಲು ಕ್ರಮ ಕೈಗೊಂಡಿದೆ.
ಲಾಕ್ಡೌನ್ ನಿಂದಾಗಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗಬಾರದೆಂದು ಸಮಿತಿ ರಚಿಸಿ ಹೊಸ ಶೈಕ್ಷಣಿಕ ವೇಳಾಪಟ್ಟಿಯನ್ನು ಬಿಡುಗಡೆಗೊಳಿಸಿದೆ.