ಕೇಂದ್ರ ಸರ್ಕಾರದಿಂದ "ಅಟಲ್ ಬಿಮಿಟ್ ವ್ಯಕ್ತಿ ಕಲ್ಯಾಣ್" ಯೋಜನೆ
Published by Basavaraj Halli
05 ಮೇ 2020
ಕೇಂದ್ರ ಸರ್ಕಾರವು ಕೆಲಸ ಕಳೆದುಕೊಂಡ ಅಥವಾ ಸಂಬಳ ಸಿಗದ ಉದ್ಯೋಗಿಗಳಿಗೆ ನೆರವು ನೀಡುವ ಉದ್ದೇಶದಿಂದ ನೂತನ ಯೋಜನೆಯೊಂದನ್ನು ಜಾರಿಗೆ ತಂದಿದ್ದು ಈ ಯೋಜನೆಯಡಿ ಸರ್ಕಾರ ಎರಡು ವರ್ಷಗಳವರೆಗೆ ಆರ್ಥಿಕ ಸಹಾಯವನ್ನು ನೀಡಲಿದೆ ಹಾಗು ಈ ಆರ್ಥಿಕ ಸಹಾಯವನ್ನು ಪ್ರತಿ ತಿಂಗಳು ನೀಡಲಾಗುವುದು.
* ತಪ್ಪು ನಡವಳಿಕೆಯಿಂದ ಕಂಪನಿಯಿಂದ ತೆಗೆದುಹಾಕಲ್ಪಟ್ಟ ಉದ್ಯೋಗಿಗಳಿಗೆ ಈ ಯೋಜನೆಯ ಲಾಭ ದೊರೆಯುವುದಿಲ್ಲ, ಹಾಗೂ ಕ್ರಿಮಿನಲ್ ಪ್ರಕರಣಗಳ ಅಥವಾ ಸ್ವಯಂಪ್ರೇರಿತ ನಿವೃತ್ತಿ ತೆಗೆದುಕೊಳ್ಳುವ ನೌಕರರು ಸಹ ಯೋಜನೆಯ ಲಾಭವನ್ನು ಪಡೆಯಲು ಸಾಧ್ಯವಾಗುವುದಿಲ್ಲ.