ಕೊವಿಡ್-19 : ಭಾರತದಲ್ಲಿ ಚೇತರಿಕೆ ಪ್ರಮಾಣ ಶೇ.29.36 ರಷ್ಟು - ಕೇಂದ್ರ ಸರ್ಕಾರ
Published by Basavaraj Halli
09 ಮೇ 2020
ನವದೆಹಲಿ : ಭಾರತದ ಒಟ್ಟು ಜಿಲ್ಲೆಗಳ ಪೈಕಿ 216 ಜಿಲ್ಲೆಗಳಲ್ಲಿ ಯಾವುದೇ ಕೊವಿಡ್-19 ಪ್ರಕರಣಗಳು ಪತ್ತೆಯಾಗಿಲ್ಲ. ಮತ್ತು ಕಳೆದ ಏಳು ದಿನಗಳಿಂದ 46 ಜಿಲ್ಲೆಗಳಲ್ಲಿ ಯಾವುದೇ ಹೊಸ ಪ್ರಕರಣ ವರದಿಯಾಗಿಲ್ಲ. ಭಾರತದಲ್ಲಿ ಚೇತರಿಕೆ ಪ್ರಮಾಣ ಶೇ. 29.36ರಷ್ಟು ಇದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.