ಶಾಂಘೈ ಸಹಕಾರ ಸಂಸ್ಥೆ ಸಭೆಯಲ್ಲಿ ಭಾಗವಹಿಸಿದ ಭಾರತ
Published by Basavaraj Halli
14 ಮೇ 2020
SCO (ಶಾಂಘೈ ಸಹಕಾರ ಸಂಸ್ಥೆ)ಯಾ ವಿದೇಶಾಂಗ ಸಚಿವರು ನಡೆಸಿದ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಭೆಯಲ್ಲಿ ಭಾರತದಿಂದ ವಿದೇಶಾಂಗ ವ್ಯವಹಾರಗಳ ಸಚಿವ ಶ್ರೀ ಎಸ್ ಜೈಶಂಕರ್ ಭಾಗವಹಿಸಿದರು.
ಈ ಸಭೆಯಲ್ಲಿ COVID-19 ಬಿಕ್ಕಟ್ಟು ಮತ್ತು ಅದರಿಂದ ಉಂಟಾದ ಆರ್ಥಿಕ ಪರಿಣಾಮಗಳು ಮತ್ತು ಅದನ್ನು ಹೇಗೆ ನಿಭಾಯಿಸುವುದು ಎಂಬುದರ ಬಗ್ಗೆ ಚರ್ಚೆ ನಡೆಸಲಾಯಿತು.
ಅಫ್ಘಾನಿಸ್ತಾನದ ಪರಿಸ್ಥಿತಿ. 2 ನೇ ಮಹಾಯುದ್ಧದ ಮುಂಬರುವ 75 ನೇ ವಾರ್ಷಿಕೋತ್ಸವ ಮತ್ತು ವಿಶ್ವಸಂಸ್ಥೆಯ 75 ನೇ ವಾರ್ಷಿಕೋತ್ಸವ ಸೇರಿ ವಿವಿಧ ವಿಷಯಗಳ ಕುರಿತು ಸಚಿವರು ಚರ್ಚಿಸಿದರು.