ಹೈಕೋರ್ಟ್ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ನಿವೃತ್ತಿ
Published by Basavaraj Halli
21 ಮೇ 2020
ಬೆಂಗಳೂರು: ಹೈಕೋರ್ಟ್ ನ್ಯಾಯಮೂರ್ತಿಯಾಗಿ ಸೇವೆಸಲ್ಲಿಸುತ್ತಿದ್ದ ಕೆ.ಎನ್.ಫಣೀಂದ್ರ ಅವರು ಕರ್ತವ್ಯದಿಂದ ಇತ್ತೀಚಿಗೆ ನಿವೃತ್ತಿ ಹೊಂದಿದರು.
* ಫಣೀಂದ್ರ ಅವರು 1985ರಲ್ಲಿ ತುಮಕೂರಿನಲ್ಲಿ ವಕೀಲಿ ವೃತ್ತಿ ಆರಂಭಿಸಿದ್ದರು. 1998ರಲ್ಲಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶರಾಗಿ ನೇಮಕಗೊಂಡು ಬೆಂಗಳೂರು, ಹಾವೇರಿ, ಶಿವಮೊಗ್ಗ ಜಿಲ್ಲಾ ಪ್ರಧಾನ ನ್ಯಾಯಧೀಶರಾಗಿ ಸೇವೆ ಸಲ್ಲಿಸಿದ್ದಾರೆ.
* 2013ರ ಅಕ್ಟೋಬರ್ 24 ರಂದು ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು.