ಜೂನ್ 14: ವಿಶ್ವ ರಕ್ತದಾನಿಗಳ ದಿನwor
Published by Basavaraj Halli
14 ಜೂನ್ 2020
ಪ್ರತಿವರ್ಷ ಜೂನ್ 14 ರಂದು "ಅಂತಾರಾಷ್ಟ್ರೀಯ ರಕ್ತದಾನ ದಿನ" ವನ್ನಾಗಿ ವಿಶ್ವಸಂಸ್ಥೆಯು ಆಚರಿಸಲಾಗುತ್ತದೆ. ಆಸ್ಟ್ರಿಯಾ ವೈದ್ಯ ಕಾರ್ಲ್ ಲ್ಯಾಂಡ್‌ಸ್ಟೇನರ್ ಅವರು ಮಾನವನ ರಕ್ತದ ಮೊದಲ ಮೂರು ಗ್ರೂಪ್‌ಗಳನ್ನು ಸಂಶೋಧಿಸಿದ ದಿನದ ನೆನಪಿಗಾಗಿ ಪ್ರತಿ ವರ್ಷ ಜೂನ್ 14 ರಂದು ಈ ದಿನವನ್ನು ಆಚರಿಸಲಾಗುತ್ತದೆ.
* ಭಾರತದಲ್ಲಿ ಅಕ್ಟೋಬರ್ 1ರಂದು ರಾಷ್ಟ್ರೀಯ ರಕ್ತದಾನ ದಿನವನ್ನಾಗಿ ಆಚರಿಸಲಾಗುತ್ತದೆ.