ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಮೂವರು ಹಿರಿಯ ವಕೀಲರನ್ನು ನೇಮಿಸಿದ ಪಾಕ್
Published by Basavaraj Halli
04 ಆಗಸ್ಟ್ 2020
50 ವರ್ಷದ ನಿವೃತ್ತ ಭಾರತೀಯ ನೌಕಾಪಡೆಯ ಅಧಿಕಾರಿ ಕುಲಭೂಷಣ್ ಜಾಧವ್ ಅವರ ಪ್ರಕರಣದಲ್ಲಿ ಮುಖ್ಯ ನ್ಯಾಯಮೂರ್ತಿ ಅಥರ್ ಮಿನಲ್ಲಾ ಮತ್ತು ನ್ಯಾಯಮೂರ್ತಿ ಮಿಯಾಂಗುಲ್ ಹಸನ್ ಔರಂಗಜೇಬ್ ಅವರನ್ನೊಳಗೊಂಡ ಮೂವರು ಹಿರಿಯ ವಕೀಲರನ್ನು ಇಸ್ಲಾಮಾಬಾದ್ ಹೈಕೋರ್ಟ್ನ ಸದಸ್ಯರ ಪೀಠ ನೇಮಕ ಮಾಡಿದೆ.
* ಬೇಹುಗಾರಿಕೆ ಮತ್ತು ಭಯೋತ್ಪಾದನೆ ಆರೋಪದ ಮೇಲೆ ಭಾರತದ ನಿವೃತ್ತ ನೌಕಾಪಡೆಯ ಅಧಿಕಾರಿ ಕುಲಭೂಷಣ್ ಜಾಧವ್ ಅವರಿಗೆ 2017 ರ ಏಪ್ರಿಲ್ನಲ್ಲಿ ಪಾಕಿಸ್ತಾನದ ಮಿಲಿಟರಿ ನ್ಯಾಯಾಲಯ ಮರಣದಂಡನೆ ವಿಧಿಸಿತ್ತು. ಭಾರತ ಪಾಕಿಸ್ತಾನದ ವಿರುದ್ಧ ಹೇಗ್ನಲ್ಲಿರುವ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಈ ಶಿಕ್ಷೆಯನ್ನು ಪ್ರಶ್ನಿಸಿತ್ತು.