* ಸೌತ್ ಕೊರಿಯಾದಲ್ಲಿ ನಡೆದ ಏಷ್ಯನ್ ಕಬಡ್ಡಿ ಚಾಂಪಿಯನ್‌ಶಿಪ್ 2023 ರ ಫೈನಲ್ ಪಂದ್ಯದಲ್ಲಿ ಇರಾನ್ ತಂಡವನ್ನು 32- 42 ಅಂತರದಿಂದ ಮಣಿಸಿದ ಭಾರತ ಕಬಡ್ಡಿ ತಂಡ ಚಾಂಪಿಯನ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ.
* ಇದರೊಂದಿಗೆ ಇದುವರೆಗೆ ನಡೆದಿರುವ 9 ಆವೃತ್ತಿಗಳಲ್ಲಿ ಭಾರತ 8 ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.
* ಏಷ್ಯನ್ ಕಬಡ್ಡಿ ಚಾಂಪಿಯನ್‌ಶಿಪ್‌ನಲ್ಲಿ ಹಾಲಿ ಚಾಂಪಿಯನ್ ಭಾರತ ತಂಡ ಈ ವರ್ಷವೂ ಉತ್ತಮ ಪ್ರದರ್ಶನ ನೀಡಿದ್ದು, ಸತತ ಮೂರು ಪಂದ್ಯಗಳನ್ನು ದೊಡ್ಡ ಅಂತರದಲ್ಲಿ ಗೆದ್ದುಕೊಂಡಿದೆ.
* ಇರಾನ ತಂಡ ಉತ್ತಮ ಪ್ರದರ್ಶನ ನೀಡಿದರು ಭಾರತದ ಎದುರು ಎರಡು ಬಾರಿ ದಿನಗಳಲ್ಲಿ ಎರಡು ಬಾರಿ ಸೋಲನುಭವಿಸಿರು.
ಶನಿವಾರ, 01 ಜುಲೈ 2023
10:50 ಪೂರ್ವಾಹ್ನ
Daily PDF
ಏಷ್ಯನ್ ಕಬಡ್ಡಿ ಚಾಂಪಿಯನ್ ಶಿಪ್ : ಭಾರತಕ್ಕೆ 8ನೇ ಬಾರಿ ಪ್ರಶಸ್ತಿ
Authored by:
Yallamma G