* ಭಾರತದ ಬಿಂದ್ಯಾರಾಣಿ ದೇವಿ ಅವರು ಏಷ್ಯನ್ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನ ಮಹಿಳೆಯರ 55 ಕೆಜಿ ವಿಭಾಗದಲ್ಲಿ ಬಿಂದ್ಯಾರಾಣಿ 194 ಕೆಜಿ ಭಾರ ಎತ್ತುವಮೂಲಕ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ.
* 2022ರ ಬರ್ಮಿಂಗ್‌ಹ್ಯಾಮ್ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲೂ ಬಿಂದ್ಯಾರಾಣಿ ಬೆಳ್ಳಿ ಪದಕ ಜಯಿಸಿದ್ದರು.
* ಏಷ್ಯನ್ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಷಿಪ್
- ಚೀನಾ ತೈಪೆಯ ಚೆನ್ ಗುವನ್ ಲಿಂಗ್ : ಚಿನ್ನದ ಪದಕ
- ಭಾರತದ ಬಿಂದ್ಯಾರಾಣಿ ದೇವಿ : ಬೆಳ್ಳಿ ಪದಕ
- ವಿಯೆಟ್ನಾಂನ ವೊ ಥಿ ಕುನ್ : ಕಂಚಿನ ಪದಕ ಗೆದ್ದುಕೊಂಡಿದ್ದಾರೆ.
ಏಷ್ಯನ್ ವೇಟ್‌ಲಿಫ್ಟಿಂಗ್ ಚಾಂಪಿಯನ್ಷಿಪ್ನಲ್ಲಿ ಬಿಂದ್ಯಾರಾಣಿ ದೇವಿಗೆ ಬೆಳ್ಳಿ ಪದಕ
Published by Yallamma G
09 ಮೇ 2023