* ಅಂತರರಾಷ್ಟ್ರೀಯ ಪ್ರಶಸ್ತಿ ವಿಜೇತ ನಿರ್ದೇಶಕಿಯಾದ ಕವಿತಾ ಲಂಕೇಶ್ ರವರಿಗೆ 'ಗೌರಿ' ಸಾಕ್ಷ್ಯಚಿತ್ರವು 2023ರ ಮಾಂಟ್ರಿಯಲ್‍ನಲ್ಲಿ ನಡೆಯುವ ದಕ್ಷಿಣ ಏಷ್ಯಾ ಚಲನಚಿತ್ರೋತ್ಸವದಲ್ಲಿ 'ಅತ್ಯುತ್ತಮ ದೀರ್ಘ ಸಾಕ್ಷ್ಯಚಿತ್ರ ಪ್ರಶಸ್ತಿ'ಗೆ ಆಯ್ಕೆಯಾಗಿದ್ದಾರೆ.
* ಗೌರಿ ಲಂಕೇಶ್‍ರವರ ಕುರಿತು ಕವಿತಾ ಲಂಕೇಶ್ ಅವರು ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಎಂದು 'ಗೌರಿ' ಸಾಕ್ಷ್ಯಚಿತ್ರವನ್ನು ನಿರ್ದೇಶಿಸಲಾಗಿದ್ದು, ಸಾಕ್ಷ್ಯಚಿತ್ರವು 2017ರಲ್ಲಿ ರಾಜಕೀಯ ಹತ್ಯೆಗೊಳಗಾದ ಪತ್ರಕರ್ತೆ ಗೌರಿ ಲಂಕೇಶ್ ಅವರ ಕುರಿತು ಬೆಳಕು ಚೆಲ್ಲುತ್ತದೆ.
'ಗೌರಿ' ಸಾಕ್ಷ್ಯಚಿತ್ರಕ್ಕೆ ಅತ್ಯುತ್ತಮ ದೀರ್ಘ ಸಾಕ್ಷ್ಯಚಿತ್ರ ಪ್ರಶಸ್ತಿ
Published by Yallamma G
17 ಮೇ 2023