* ಕಲಬುರಗಿಯಲ್ಲಿ ಗೃಹ ಬಳಕೆದಾರರಿಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ 'ಗೃಹಜ್ಯೋತಿ' ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜಂಟಿಯಾಗಿ ಅಗಸ್ಟ್ 6 ಬೆಳಗ್ಗೆ 11 ಗಂಟೆಗೆ ಚಾಲನೆ ನೀಡಲಿದೆ.
* ಈ ಯೋಜನೆಯಿಂದ 1.41 ಕೋಟಿ ಫಲಾನುಭವಿಗಳಿಗೆ ಲಾಭ ದೊರೆಯಲಿದೆ. ಅಂದಾಜು 25 ಸಾವಿರ ಫಲಾನುಭವಿಗಳು ಪಾಲ್ಗೊಳ್ಳುವ ನಿರೀಕ್ಷೆ ಹೊಂದಲಾಗಿದೆ.
ಶನಿವಾರ, 05 ಆಗಸ್ಟ್ 2023
10:44 ಪೂರ್ವಾಹ್ನ
Daily PDF
ಗೃಹಜ್ಯೋತಿಗೆ ಚಾಲನೆ
Authored by:
Bhagya R K