* ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಫುಲ್ರೈ ಗ್ರಾಮದಲ್ಲಿ ಜುಲೈ 2 ರಂದು ಆಯೋಜಿಸಿದ್ದ ಧಾರ್ಮಿಕ ಸತ್ಸಂಗದ ವೇಳೆ ಉಂಟಾದ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 116 ಮಂದಿ ಮೃತಪಟ್ಟು ಹಲವಾರು ಗಾಯಗೊಂಡಿದ್ದಾರೆ. ಮೃತಪಟ್ಟವರಲ್ಲಿ ಮಹಿಳೆಯರು ಮತ್ತು ಮಕ್ಕಳ ಸಂಖ್ಯೆ ಅಧಿಕವಾಗಿದೆ.
* ಈ ಧಾರ್ಮಿಕ ಸತ್ಸಂಗಕ್ಕೆ ಉತ್ತರ ಪ್ರದೇಶದ ವಿವಿಧ ಜಿಲ್ಲೆಗಳು ಹಾಗೂ ನೆರೆಯ ರಾಜ್ಯಗಳಿಂದಲೂ ಭಕ್ತರು ಆಗಮಿಸಿದ್ದರು ಎಂದು ತಿಳಿದುಬಂದಿದೆ.
* ಇನ್ನು ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಪೊಲೀಸರು, ಕಾರ್ಯಕ್ರಮದ ಆಯೋಜಕರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
* ಈ ಕಾರ್ಯ ಕ್ರಮದಲ್ಲಿ ಲಕ್ಷಕ್ಕೂ ಅಧಿಕ ಜನರು ಸೇರಿದ್ದರು.
ಬುಧವಾರ, 03 ಜುಲೈ 2024
12:00 ಅಪರಾಹ್ನ
Daily PDF
ಹಾಥರಸ್ ಕಾಲ್ತುಳಿತ : 116 ಸಾವು
Authored by:
Yallamma G