* ಕ್ಯಾಸಿನೊ, ಕುದುರೆ ರೇಸ್ ಮತ್ತು ಆನ್‌ಲೈನ್ ಆಟಗಳಿಗೆ ಅಕ್ಟೋಬರ್ 1ರಿಂದ ಶೇ 28ರಷ್ಟು GST ಅನ್ವಯಿಸಲಿದ್ದು, ಈ ಕುರಿತು ಕೇಂದ್ರ ಹಣಕಾಸು ಸಚಿವಾಲಯವು ಅಧಿಸೂಚನೆ ಹೊರಡಿಸಿದೆ.
* ಕೇಂದ್ರ ಜಿಎಸ್‌ಟಿ ಕಾಯ್ದೆಯಲ್ಲಿ ತಂದಿರುವ ಬದಲಾವಣೆಗಳ ಪ್ರಕಾರ, ಆನ್‌ಲೈನ್ ಆಟಗಳು ಹಾಗೂ ಕ್ಯಾಸಿನೊಗಳಲ್ಲಿ ಪೂರ್ಣ ಬೆಟ್ಟಿಂಗ್ ಮೊತ್ತದ ಮೇಲೆ ಶೇಕಡ 28ರಷ್ಟು ಜಿಎಸ್‌ಟಿ ಪಾವತಿಸಬೇಕಾಗುತ್ತದೆ.
* ಸಮಗ್ರ GST ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದೇಶದ ಇ-ಗೇಮಿಂಗ್ ಕಂಪನಿಗಳು ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ.
ಮಂಗಳವಾರ, 03 ಅಕ್ಟೋಬರ್ 2023
10:39 ಪೂರ್ವಾಹ್ನ
Daily PDF
ಇ– ಗೇಮಿಂಗ್ : ಇಂದಿನಿಂದ ಶೇ 28ರಷ್ಟು GST
Authored by:
Tajabi Pathan