* ಸ್ಪೇನಿನ 22 ಗ್ರ್ಯಾನ್‌ಸ್ಲಾಮ್ ಪ್ರಶಸ್ತಿ ವಿಜೇತ, ಟೆನಿಸ್ ದಿಗ್ಗಜ ರಫೆಲ್ ನಡಾಲ್(Rafael Nadal) ಅವರು ಭಾರತದ ಎರಡನೇ ಅತಿದೊಡ್ಡ ಐಟಿ ಸಂಸ್ಥೆ ಇನ್ಫೋಸಿಸ್(Infosys) ಬ್ರ್ಯಾಂಡ್ ಅಂಬಾಸಿಡರ್(global ambassador) ಆಗಿ ನೇಮಕ ಮಾಡಲಾಗಿದೆ.
* ಮುಂದಿನ ಮೂರು ವರ್ಷಗಳ ಕಾಲ ನಡಾಲ್ ಅವರು ಇನ್ಫೋಸಿಸ್‌ನ ಬ್ರ್ಯಾಂಡ್ ಅಂಬಾಸಿಡರ್ ಆಗಿರಲಿದ್ದಾರೆ. “ವಿಶ್ವದ ಅತ್ಯಂತ ಶ್ರೇಷ್ಠ ಮತ್ತು ಗೌರವಾನ್ವಿತ ಟೆನಿಸ್ ಚಾಂಪಿಯನ್ ಆಗಿರುವ ರಫೆಲ್ ನಡಾಲ್ ಅವರನ್ನು ಇನ್ಫೋಸಿಸ್‌ನ ರಾಯಭಾರಿಯಾಗಿ ಸ್ವಾಗತಿಸಲು ಹೆಮ್ಮೆಯಾಗುತ್ತಿದೆ” ಎಂದು ಸಲೀಲ್ ಪರೇಖ್ ಹೇಳಿದ್ದಾರೆ.
ಇನ್ಫೋಸಿಸ್ ಗೆ ರಫೆಲ್ ನಡಾಲ್ ರಾಯಭಾರಿಯಾಗಿ ನೇಮಕ
Published by Bhagya R K
25 ಆಗಸ್ಟ್ 2023