* ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಕತಾರ್‌ನಲ್ಲಿ ಇಸ್ರೇಲ್ ಪರ ಗೂಢಚರ್ಯೆ ನಡೆಸಿದ ಆರೋಪದಡಿ ಎಂಟು ಮಂದಿ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳಿಗೆ ಕತಾರ್‌ನ ನ್ಯಾಯಾಲಯವೊಂದು ಗಲ್ಲು ಶಿಕ್ಷೆ ವಿಧಿಸಿದೆ.
* ತೀರ್ಪಿಗೆ ಆಘಾತ ವ್ಯಕ್ತಪಡಿಸಿರುವ ಭಾರತ ಸರ್ಕಾರ, ಭಾರತೀಯರನ್ನು ರಕ್ಷಿಸಲು ಎಲ್ಲಾ ಕಾನೂನು ಆಯ್ಕೆಗಳನ್ನು ಪ್ರಯತ್ನಿಸುತ್ತಿರುವುದಾಗಿ ತಿಳಿಸಿದೆ.
ಸೋಮವಾರ, 30 ಅಕ್ಟೋಬರ್ 2023
11:16 ಪೂರ್ವಾಹ್ನ
Daily PDF
ಇಸ್ರೇಲ್ ಪರ ಬೇಹುಗಾರಿಕೆ ನಡೆಸಿದ ಆರೋಪ ಮರಣದಂಡನೆಗೆ ಗುರಿಯಾದ ಮಂದಿ ಬಿಡುಗಡೆಗೆ ಪ್ರಯತ್ನ
Authored by:
Tajabi Pathan