* ಮಾನವಸಹಿತ ಬಾಹ್ಯಾಕಾಶ ಕಾರ್ಯಕ್ರಮ ಗಗನಯಾನದ ಸರ್ವಿಸ್ ಮಾಡ್ಯೂಲ್ ಪ್ರೊಪಲ್ಲನ ಸಿಸ್ಟಮ್‌ನ ಕಾರ್ಯಕ್ರಮತೆ ಮತ್ತು ಸಿದ್ದತೆಯ ಇನ್ನೆರಡು ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಇಸ್ರೋ ತಿಳಿಸಿದೆ.
* ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯ ಮಹೇಂದ್ರಗಿರಿಯಲ್ಲಿರುವ ಸಂಸ್ಥೆಯ ಪ್ರೊಪಲ್ಸನ್ ಕೇಂದ್ರದಲ್ಲಿ ಎರಡು ಮತ್ತು ಮೂರನೇ ಹಾಟ್ ಟೆಸ್ಟ್‌ಗಳನ್ನು ನಡೆಸಲಾಯಿತು ಎಂದು ಇಸ್ರೋ ತಿಳಿಸಿದೆ.
* ಮೊದಲ ಪರೀಕ್ಷೆಯನ್ನು ಜುಲೈ 19ರಂದು ನಡೆಸಲಾಗಿದ್ದು, ಗಗನಯಾನಕ್ಕೆ ಸಂಬಂಧಿಸಿದ ಇನ್ನೂ ಮೂರು ಪರೀಕ್ಷೆಗಳನ್ನು ನಿಗದಿತ ದಿನಗಳಂದು ನಡೆಸಲಾಗುವುದು ಎಂದು ಇಸ್ರೋ ತಿಳಿಸಿದೆ.
ಶನಿವಾರ, 29 ಜುಲೈ 2023
4:00 ಅಪರಾಹ್ನ
Daily PDF
ISRO ಮಾನವಸಹಿತ ಬಾಹ್ಯಾಕಾಶ ಯೋಜನೆಯ ಪರೀಕ್ಷೆ ಯಶಸ್ವಿ
Authored by:
Bhagya R K