* ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷರಾಗಿ ಹಿ. ಚಿ. ಬೋರಲಿಂಗಯ್ಯ ಅವರು ಆಯ್ಕೆಯಾಗಿದ್ದಾರೆ.
* ಕರ್ನಾಟಕ ಜಾನಪದ ಪರಿಷತ್ತಿನಲ್ಲಿಜುಲೈ 15 ರಂದು (ಸೋಮವಾರ) ನಡೆದ 128ನೇ ಆಡಳಿತ ಮಂಡಳಿ ಸಭೆಯಲ್ಲಿ ಹಿ. ಚಿ. ಬೋರಲಿಂಗಯ್ಯ ಅವರನ್ನು ಪರಿಷತ್ತಿನ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು ಎಂದು ಪರಿಷತ್ತಿನ ವ್ಯವಸ್ಥಾಪಕ ಟ್ರಸ್ಟಿ ಆದಿತ್ಯ ನಂಜರಾಜ್ ಅವರು ತಿಳಿಸಿದ್ದಾರೆ.
* ಈ ಮೊದಲು ಪ್ರೊ. ಹಿ. ಶಿ. ರಾಮಚಂದ್ರೇಗೌಡರ ಅವರು ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಮಂಗಳವಾರ, 16 ಜುಲೈ 2024
12:19 ಅಪರಾಹ್ನ
Daily PDF
ಜಾನಪದ ಪರಿಷತ್ತಿನ ಅಧ್ಯಕ್ಷರಾಗಿ ಬೋರಲಿಂಗಯ್ಯ ಆಯ್ಕೆ
Authored by:
Bhagya R K