* ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಲ್ಲಿಸಿರುವ ಸಾಮಾಜಿಕ ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ 2015 ರ ಜಾತಿ ಗಣತಿ ವರದಿಯನ್ನು ಸ್ವೀಕರಿಸಲು ರಾಜ್ಯ ಸರಕಾರ ನಿರ್ಧರಿಸಿದೆ.
* ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸಿದ್ದ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಸ್ವೀಕರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಮಂಗಳವಾರ, 04 ಜುಲೈ 2023
1:35 ಅಪರಾಹ್ನ
Daily PDF
ಜಾತಿ ಜನಗಣತಿ ವರದಿ ಸ್ವೀಕಾರ
Authored by:
Bhagya R K