* ರಾಜಸ್ಥಾನದ ಜೈಪುರದಲ್ಲಿ ವಿಶ್ವದ ಮೂರನೇ ಅತಿ ದೊಡ್ಡ ಹಾಗೂ ಭಾರತದ ಎರಡನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವನ್ನು ನಿರ್ಮಿಸಲು ರಾಜಸ್ಥಾನ ಕ್ರಿಕೆಟ್ ಅಸೋಸಿಯೇಷನ್ ವೇದಾಂತ್ ಹಿಂದೂಸ್ತಾನ್ ಜಿಂಕ್ ಲಿಮಿಟೆಡ್ ಸಂಸ್ಥೆಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ.
* ಜೈಪುರದ 'ಚೋಂಪ್' ಗ್ರಾಮದಲ್ಲಿ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣವಾಗಲಿದ್ದು,ಈ ಕ್ರೀಡಾಂಗಣಕ್ಕೆ ಅನಿಲ್ ಅಗರ್ವಾಲ್ ಅವರ ಹೆಸರನ್ನು ಇಡಲು ನಿರ್ಧರಿಸಲಾಗಿದೆ. ಇದು 75,000 ಆಸನ ಸಾಮರ್ಥ್ಯವಿರುವ ಕ್ರೀಡಾಂಗಣವಾಗಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು ರಾಜಸ್ಥಾನದ ಕ್ರಿಕೆಟ್ ಅಸೋಸಿಯೇಷನ್ ಘೋಷಿಸಿದೆ.
ಜೈಪುರದಲ್ಲಿ ನಿರ್ಮಾಣವಾಗಲಿರುವ ವಿಶ್ವದ ಮೂರನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣ
Published by Yallamma G
12 ಮೇ 2023