* ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಅಂತರಸಂತೆ ಸಾರನಾಥ ಬುದ್ಧ ವಿಹಾರದಲ್ಲಿ ಜಗತ್ತಿನಲ್ಲೆ ಅತ್ಯಂತ ಎತ್ತರದ 888 ಅಡಿ ಬುದ್ಧನ ಪ್ರತಿಮೆಯನ್ನು ಸ್ಥಾಪಿಸಲು ಚಿಂತನೆ ನಡೆದಿದೆ.
* ನಳಂದ ಬೌದ್ಧ ವಿಶ್ವವಿದ್ಯಾಲಯದ ಬೋಧಿದತ್ತ ಭಂತೇಜೀ ಅವರ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಉಪಾಸಕ ಮತ್ತು ಉಪಾಸಕಿ ಧಾರ್ಮಿಕ ಸಂಘ ಸ್ಥಾಪನೆಗೆ ಡಿಸೆಂಬರ್ 23 ರಂದು ಪೂರ್ವಭಾವಿ ಸಭೆ ನಡೆಯಿತು.
* ಈ ಪೂರ್ವಭಾವಿ ಸಭೆ ತೀರ್ಮಾನಗಳೇನೆಂದರೆ ಅಂತಾರಾಷ್ಟ್ರೀಯ ಮಟ್ಟದ ಉಪಾಸಕ ಉಪಾಸಕಿಯರ ಧಾರ್ಮಿಕ ಸಂಘಟನೆ ಕಟ್ಟುವುದು. ಪ್ರತಿ ಸದಸ್ಯರು ಮಾಸಿಕ ₹100 ವಂತಿಕೆ ನೀಡುವುದು.
ಸೋಮವಾರ, 25 ಡಿಸೆಂಬರ್ 2023
5:24 ಅಪರಾಹ್ನ
Daily PDF
ಜಗತ್ತಿನ ಅತಿ ಎತ್ತರದ 888 ಅಡಿ ಬುದ್ಧಪ್ರತಿಮೆ ಸ್ಥಾಪನೆ
Authored by:
Bhagya R K