* ಪ್ರತಿ ವರ್ಷ ಜೂನ್ 12 ರಂದು ವಿಶ್ವ ಬಾಲಕಾರ್ಮಿಕ ಪದ್ದತಿಯ ದುಷ್ಟಪರಿಣಾಮಗಳ ವಿರುದ್ಧ ಜಾಗೃತಿ ಮೂಡಿಸಲು ವಿಶ್ವ ಬಾಲಕಾರ್ಮಿಕ ವಿರೋಧಿ ದಿನವನ್ನು ಆಚರಿಸಲಾಗುತ್ತದೆ.
* 2023 ರ ವಿಶ್ವ ಬಾಲಕಾರ್ಮಿಕ ವಿರೋಧಿ ದಿನದ ಥೀಮ್ “ಎಲ್ಲರಿಗೂ ಸಾಮಾಜಿಕ ನ್ಯಾಯ. ಬಾಲಕಾರ್ಮಿಕ ಪದ್ಧತಿಯನ್ನು ಕೊನೆಗಾಣಿಸಿ!” ಈ ವರ್ಷದ ಥೀಮ್ ಆಗಿದೆ.
* ಪ್ರಪಂಚದಾದ್ಯಂತ ಬಾಲ ಕಾರ್ಮಿಕರ ವಿರುದ್ಧ ಹೋರಾಡಲು ಅಂತರಾಷ್ಟ್ರೀಯ ಕಾರ್ಮಿಕ ಸಂಸ್ಥೆ (ILO) 2002 ರಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನವನ್ನು ಪ್ರಾರಂಭಿಸಿತು.
ಜೂನ್ 12 ವಿಶ್ವ ಬಾಲಕಾರ್ಮಿಕ ವಿರೋಧಿ ದಿನ 2023
Published by Bhagya R K
12 ಜೂನ್ 2023