* ಪ್ರತಿ ವರ್ಷ ಜೂನ್ 14 ರಂದು ವಿಶ್ವ ರಕ್ತದಾನಿಗಳ ದಿನವನ್ನು ಆಚರಿಸಲಾಗುತ್ತದೆ. ಈ ವರ್ಷ ಅಲ್ಜೀರಿಯಾ ನಗರ ವಿಶ್ವ ರಕ್ತದಾನಿಗಳ ಆತಿಥೇಯ ನಗರವಾಗಿದೆ.
* ಈ ವರ್ಷದ ಥೀಮ್ 'ರಕ್ತವನ್ನು ನೀಡಿ, ಪ್ಲಾಸ್ಮಾವನ್ನು ನಿಡಿ, ಜೀವವನ್ನು ಹಂಚಿಕೊಳ್ಳಿ"
* ಇಂಟರ್ನ್ಯಾಷನಲ್ ಫೆಡರೇಶನ್ ಆಫ್ ರೆಡ್ ಕ್ರಾಸ್ ಮತ್ತು ರೆಡ್ ಕ್ರೆಸೆಂಟ್ ಸೊಸೈಟಿ, ಇಂಟರ್ನ್ಯಾಷನಲ್ ಫೆಡರೇಶನ್ ಆಫ್ ಬ್ಲಡ್ ಡೋನರ್ ಆರ್ಗನೈಸೇಶನ್ ಮತ್ತು ಇಂಟರ್ನ್ಯಾಷನಲ್ ಸೊಸೈಟಿ ಆಫ್ ಬ್ಲಡ್ ಟ್ರಾನ್ಸ್‌ಫ್ಯೂಷನ್ ಸಹಯೋಗದಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಈ ದಿನವನ್ನು ಸ್ಮರಿಸುತ್ತದೆ.
* 45 ರಿಂದ 60 ಕೆ.ಜಿ. ತೂಕದ ದಾನಿಗಳಿಂದ 350 ಎಂಎಲ್ ರಕ್ತವನ್ನು ಹಾಗೂ 60 ಕೆ.ಜಿ.ಗೂ ಹೆಚ್ಚು ತೂಕ ಹೊಂದಿರುವ ದಾನಿಗಳಿಂದ 450 ಎಂಎಲ್ ರಕ್ತವನ್ನು ದಾನವಾಗಿ ಪಡೆಯಲಾಗುವುದು.
ಜೂನ್ 14 : ವಿಶ್ವ ರಕ್ತದಾನಿಗಳ ದಿನ
Published by Akshata Halli
14 ಜೂನ್ 2023